Breaking News

ಬೆಳಗಾವಿ ಜಿಲ್ಲೆಗೆ ಘಟಪ್ರಭಾ ಜಲಕಂಟಕ..!

Spread the love

ಬೆಳಗಾವಿ: ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಕಳೆದ ವರ್ಷ ಭೀಕರ ಪ್ರಳಯಕ್ಕೆ ತತ್ತರಿಸಿದ್ದ ಗೋಕಾಕ್‌ ನಗರ ಈ ವರ್ಷವೂ ಪ್ರವಾಹ ಪರಿಸ್ಥಿತಿಯನ್ನ ಅನುಭವಿಸುತ್ತಿದೆ.

 

ಬೆಳಗಾವಿ ಜಿಲ್ಲೆಯ ನಗರಕ್ಕೆ ಘಟಪ್ರಭಾ ಕಂಟಕ ಎದುರಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಗೋಕಾಕ್‌ನ ಮಹಾಲಿಂಗೇಶ್ವರ ನಗರಕ್ಕೆ ನೀರು ನುಗ್ಗಿದ್ದು, 3 ಕಾಲೋನಿಗಳು ಸಂಪೂರ್ಣ ಜಲಾವೃತವಾಗಿವೆ. ಮನೆಗಳು, ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ ಹಿನ್ನೆಲೆ ಸ್ಥಳಾಂತರಕ್ಕೆ ಜನ ಪರಾಡುತ್ತಿರುವ ಪರಸ್ಥಿತಿ ಎದುರಾಗಿದೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ