Breaking News

ಗೋಕಾಕ:  ಇಲ್ಲಿನ ಪರಿಹಾರ ಕೇಂದ್ರದಲ್ಲಿ ಕ್ಷುಲ್ಲಕ ಕಾರಣಕ್ಕೆ  ಜಗಳವಾಡಿಕೊಂಡ ಮಹಿಳೆಯರು.

Spread the love

ಗೋಕಾಕ:  ಇಲ್ಲಿನ ಪರಿಹಾರ ಕೇಂದ್ರದಲ್ಲಿ ಮಹಿಳೆಯರಿಬ್ಬರು ಕ್ಷುಲ್ಲಕ ಕಾರಣಕ್ಕೆ  ಜಗಳವಾಡಿಕೊಂಡಿದ್ದಾರೆ.

ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ನದಿತೀರದ ಗ್ರಾಮಗಳ ಜನರನ್ನು ಜಿಲ್ಲಾಡಳಿತ ಮುನ್ನೆಚ್ಚೆರಿಕೆ ಕ್ರಮವಾಗಿ ಪರಿಹಾರ ಕೇಂದ್ರಕ್ಕೆ ಶಿಫ್ಟ್ ಮಾಡಿದೆ. ಆದ್ರೆ ಕಸ ಗುಡಿಸುವ ವಿಚಾರವಾಗಿ   ಉಪ್ಪಾರಗಲ್ಲಿ – ಕುಂಬಾರಗಲ್ಲಿ ಮಹಿಳೆಯರ ಮಧ್ಯೆ ಗಲಾಟೆ ನಡೆದಿದೆ. ವಿಕೋಪಕ್ಕೆ ತಿರುಗಿ ಬಳಿಕ ಇಬ್ಬರು ಕೈಕೈ ಮಿಲಾಯಿಸುವಷ್ಟರ ಮಟ್ಟಿಗೆ ಜಗಳಾಡಿದ್ದಾರೆ.

ಸ್ಥಳದಲ್ಲಿದ್ದ ಕಾಳಜಿ ಕೇಂದ್ರದ ನೋಡಲ್ ಅಧಿಕಾರಿ ಇಬ್ಬರನ್ನು ಸಮಾಧಾನಪಡಿಸಲು ಹರಸಾಹಸಪಟ್ಟಿದ್ದಾರೆ


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ