Breaking News

ಬೆಂಗಳೂರು ಗಲಭೆ ಪ್ರಕರಣದ ಆರೋಪಿ ಓರ್ವನಿಗೆ ಐಸಿಸ್ ನಂಟಿರುವುದು ಬೆಳಕಿಗೆ ಬಂದಿದೆ: ಪ್ರಮೋದ್ ಮುತಾಲಿಕ.

Spread the love

ಬೆಂಗಳೂರು: ಬೆಂಗಳೂರು ಗಲಭೆ ಪ್ರಕರಣದ ಆರೋಪಿ ಓರ್ವನಿಗೆ ಐಸಿಸ್ ನಂಟಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕೂಲಂಕುಷ ತನಿಖೆ ನಡೆಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕ್ರಿಯೆ ನೀಡಿರುವ ಮುತಾಲಿಕ್, ಬೆಂಗಳೂರು ಗಲಭೆಯಂತಹ ಸಾಕಷ್ಟು ಪ್ರಕ್ರಿಯೆಗಳು ನಮ್ಮ ರಾಜ್ಯದಲ್ಲಿ ನಡೆದಿದೆ. ಗಲಭೆ ಪ್ರಕರಣದ ಆರೋಪಿಯೊಬ್ಬನಿಗೆ ಐಸಿಸ್ ನಂಟು ಇದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ತನಿಖೆಯಾಗಬೇಕಿದೆ ಎಂದರು.

ಬೆಂಗಳೂರಿನಲ್ಲಿ ಗಲಾಟೆಗಳು ನಡೆದ ಬಳಿಕ ಮಾತ್ರವೇ ಸರ್ಕಾರ, ಪೊಲೀಸರು ಮತ್ತು ಗುಪ್ತಚರ ಇಲಾಖೆ ಜಾಗೃತ ಆಗುತ್ತದೆ. ಆದರೆ ನಿತ್ಯ 24 ಗಂಟೆಯೂ ಸರ್ಕಾರ, ಪೊಲೀಸರು ಮತ್ತು ಗುಪ್ತಚರ ಇಲಾಖೆ ಕಣ್ಣು, ಕಿವಿ ತೆರೆದು ಕೆಲಸ ಮಾಡಬೇಕಿದೆ. ಇಂಥಹ ಧಂಗೆಕೋರರನ್ನು ಹದ್ದುಬಸ್ತಿನಲ್ಲಿಡಬೇಕಿದೆಎಂದು ಹೇಳಿದರು.


Spread the love

About Laxminews 24x7

Check Also

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ