Breaking News

ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ6 ವರ್ಷದ ಬಾಲಕಿ ರೋಜಾಳಿಗಾಗಿ ಶೋಧ ಕಾರ್ಯ

Spread the love

ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಮೂವರು ಮಹಿಳೆಯರ ಶವ ಪತ್ತೆಯಾಗಿದ್ದು, 6 ವರ್ಷದ ಬಾಲಕಿ ರೋಜಾಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಆ.17 ದಿನಸಿ ತರಲು ರಾಯಚೂರು ಜಿಲ್ಲೆಯ  ಕುರ್ವಕುಲಾ ಗ್ರಾಮದಿಂದ ತೆಲಂಗಾಣದ ಪಂಚದೇವಪಾಡಕ್ಕೆ ಹೋಗಿದ್ದ ನಾಲ್ವರು ಮರಳಿ  ಬರುವಾಗ ತೆಪ್ಪ ಮುಗುಚಿ ನೀರು ಪಾಲಾಗಿದ್ದರು. ನಿನ್ನೆ ಇಬ್ಬರ ಮಹಿಳೆಯರ ಶವ ಪತ್ತೆಯಾಗಿದ್ದು, ಇಂದು ಬೆಳಗ್ಗೆ ಮತ್ತೊಬ್ಬ ಮಹಿಳೆ ಮೃತದೇಹ ತೊರೆತಿದೆ.  ಜುರುಲಾ ಜಲಾಶಯದ ಬಳಿ ಮೂವರ ಶವ ಪತ್ತೆಯಾಗಿವೆ. ಇನ್ನು 6 ವರ್ಷದ ಬಾಲಕಿ ರೋಜಾಳ ಮೃತದೇಹಕ್ಕಾಗಿ  ಎನ್ ಡಿಆರ್ ಎಫ್ ತಂಡ ಶೋಧ ಕಾರ್ಯ ಮುಂದುವರೆಸಿದೆ.

ಎನ್ ಡಿಆರ್ ಎಫ್ ಹಾಗೂ ಅಗ್ನಿ ಶಾಮಕ ತಂಡ ಶೋಧ ಕಾರ್ಯದಲ್ಲಿ ತೊಡಗಿದೆ.ಯ


Spread the love

About Laxminews 24x7

Check Also

ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Spread the loveರಾಯಚೂರು: ತುಂಗಭದ್ರಾ ನದಿಗೆ  ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ  ಕೊಸಗಿ ಮಂಡಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ