Breaking News

ಕೊರೊನಾ ನಡುವೆ ಸೆ.21 ರಿಂದ ವಿಧಾನಮಂಡಲ ಅಧಿವೇಶನ

Spread the love

ಬೆಂಗಳೂರು: ಸೆಪ್ಟೆಂಬರ್ 21 ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಲಾಪ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

 

ಸೆ. 21 ರಿಂದ 30 ರವರೆಗೆ ಬೆಂಗಳೂರಿನಲ್ಲಿ ಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನದ ನಡುವೆ ಆರು ತಿಂಗಳಿಗಿಂತ ಹೆಚ್ಚು ಅಂತರ ಇರಬಾರದು ಎಂದು ಹೇಳಿರುವುದರಿಂದ ಸೆಪ್ಟಂಬರ್ ನಾಲ್ಕನೇ ವಾರದೊಳಗೆ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ.


Spread the love

About Laxminews 24x7

Check Also

ಬಂಡೆ ತಬ್ಬಿ ಬೆಂಗಳೂರಿಗರ ಪ್ರತಿಭಟನೆ – ಲಾಲ್‌ಬಾಗ್‌ ಉಳಿಸಲು ಬೃಹತ್‌ ಅಭಿಯಾನ

Spread the loveಬೆಂಗಳೂರು: ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಅನ್ಯ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ಸರ್ಕಾರದ ಕಾಯ್ದೆ ತಿದ್ದುಪಡಿಗೆ ಬೆಂಗಳೂರಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ