Breaking News

ಭಾರತದಲ್ಲಿ IPL ಅನ್ನೋದು ದೊಡ್ಡ ಹಬ್ಬ. ದೇಶದಲ್ಲಿ

Spread the love

ಚೆನ್ನೈ: ಜಾತ್ಯಾತೀತ ಭಾರತದಲ್ಲಿ IPL ಅನ್ನೋದು ದೊಡ್ಡ ಹಬ್ಬ. ದೇಶದಲ್ಲಿ ಕೊರೊನಾ ಹಾವಳಿಯಿಂದಾಗಿ IPL ಪಂದ್ಯಾವಳಿಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.
 ಮುಂದಿನ ತಿಂಗಳು ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳಿಗಾಗಿ ಎಲ್ಲಾ ತಂಡಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿವೆ.

ಈ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸಹ ಕಪ್ ಗೆಲ್ಲುವ ಹಾಟ್ ಫೇವರೀಟ್ ತಂಡವಾಗಿದ್ದು, ಇಂದು ಚೆನ್ನೈ ವಿಮಾನ ನಿಲ್ದಾಣದಿಂದ ದುಬೈಗೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಹಲವು ಆಟಗಾರರು ತೆರಳಿದ್ದಾರೆ.

.


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ