ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದರು.
ಹೆಲಿಕಾಪ್ಟರ್‍ನಲ್ಲಿ ಸಿಎಂ ಬಿಎಸ್‍ವೈ ವೈಮಾನಿಕ ಸಮೀಕ್ಷೆ ಮಂಗಳವಾರ ಹೆಲಿಕಾಪ್ಟರ್‍ನಲ್ಲಿ ಪ್ರವಾಹ ಪ್ರದೇಶಗಳನ್ನು ಸಿಎಂ ಯಡಿಯೂರಪ್ಪ ಸಮೀಕ್ಷೆ ನಡೆಸಿ ನೆರೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು.
ಈ ವೇಳೆ ಸಿಎಂ ಬಿಎಸ್‍ವೈಗೆ ಕಂದಾಯ ಸಚಿವರಾದ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.
Laxmi News 24×7