ಬೆಳಗಾವಿ: ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಸೀಮಾ ಲಾಟ್ಕರ್ ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಳಿ, ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ ನಗರದಲ್ಲಿ ಕೆಲ ವರ್ಷಗಳಿಂದ ಸೇವೆ ಸಲ್ಲಿಸಿದ್ದ ಇವರು, ಅಹಿತಕರ ಘಟನೆ, ಗಲಭೆಗಳನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದರು.
Spread the love ಚಿಕ್ಕೋಡಿ: ಹಾಲುಮತ ಸಮಾಜದವರಿಗೆ ಅನುಕೂಲದ ದೃಷ್ಟಿಯಿಂದ ಚಿಕ್ಕೋಡಿ ಪಟ್ಟಣದಲ್ಲಿ ಹೈಟೆಕ್ ಕನಕ ಭವನ ನಿರ್ಮಾಣ ಮಾಡಲು ರಾಜ್ಯ …