Breaking News

ಬೆಳಗಾವಿ: 170 ಮಂದಿ ಗುಣಮುಖ

Spread the love

ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 289 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿ ಗುಣಮುಖರಾಗಿದ್ದು ಬಿಡುಗಡೆ ಮಾಡಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ.

‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ಇಬ್ಬರು, ಅಥಣಿ, ಸವದತ್ತಿ ಹಾಗೂ ಚಿಕ್ಕೋಡಿಯ ತಲಾ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ.

‘2,651 ಮಂದಿಯ ಪರೀಕ್ಷಾ ವರದಿ ಬರುವುದು ಬಾಕಿ ಇದೆ’ ಎಂದು ತಿಳಿಸಿದೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ