Breaking News

ಹೊಟ್ಟೆನೋವು ತಾಳಲಾರದೆ ವಿಷ ಸೇವಿಸಿದ ಯುವತಿ

Spread the love

ಬೆಳಗಾವಿ-ಹೊಟ್ಟೆನೋವು ತಾಳಲಾರದೆ 24ವರ್ಷದ ಯುವತಿಯೊಬ್ಬಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮದ್ಯಾಹ್ನ ನಡೆದಿದೆ.

ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಚಂದೂರ ಗ್ರಾಮದ ನಿವಾಸಿಯಾದ ಸುಧಾರಾಣಿ ಭರಮಪ್ಪ ನಾಯಿಕ ಆತ್ಮ ಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ

ಇಂದು ಮದ್ಯಾಹ್ನ ಮನೆಯಲ್ಲಿ ಇಲ್ಲದಿರುವಾಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸುಧಾರಾಣೆ ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದು ಬಂದಿದೆ

ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ