ಬೆಳಗಾವಿ: ‘ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಶೇ 99ರಷ್ಟು ಬಿಲ್ ಪಾವತಿಸಲಾಗಿದೆ’ ಎಂದುಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 318 ಮಂದಿಗೆ ಕೋವಿಡ್-19 ಸೋಂಕಿ ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11ಸಾವಿರದ (11,153) ಗಡಿ ದಾಟಿದೆ.
‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ನಾಲ್ವರು ಹಾಗೂ ಬೈಲಹೊಂಗಲ ತಾಲ್ಲೂಕಿನ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಲ್ಲಿ ಒಬ್ಬರು 32 ವರ್ಷದವರು. ಉಳಿದವರು ಸರಾಸರಿ 52ರಿಂದ 72 ವರ್ಷದವರು. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ.
‘236 ಮಂದಿ ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. 2,987 ಮಂದಿಯ ಪರೀಕ್ಷಾ ವರದಿ ಬರುವುದು ಬಾಕಿ ಇದೆ’ ಎಂದು ತಿಳಿಸಿದೆ. ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದರು.
ಬೆಳಗಾವಿ: ‘ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಶೇ 99ರಷ್ಟು ಬಿಲ್ ಪಾವತಿಸಲಾಗಿದೆ’ ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದರು.
ಇಲ್ಲಿನ ಎಸ್. ನಿಜಲಿಂಗಪ್ಪ ಸಕ್ಕರೆ ಅಧ್ಯಯನ ಸಂಸ್ಥೆಯಲ್ಲಿ ಗುರುವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.
‘ರಾಜ್ಯದಲ್ಲಿ ಕೋಟಿ ಟನ್ ಸಕ್ಕರೆ ಸಂಗ್ರಹವಿದೆ. ಕೇಂದ್ರ ಸರ್ಕಾರವು ಸಕ್ಕರೆ ರಪ್ತು ಮಾಡಲು ಅನುಮತಿ ನೀಡಿಲ್ಲ’ ಎಂದು ಹೇಳಿದರು.
ಸಲಹೆ ಪಡೆಯಬೇಕು: ‘ರೈತರು ಹೊಸ ಹೊಸ ತಳಿಗಳನ್ನು ಉತ್ಪಾದಿಸಬೇಕು. ಕಡಿಮೆ ವೆಚ್ಚದಲ್ಲಿ ಬೆಳೆದು ಹೆಚ್ಚಿನ ಇಳುವರಿ ಪಡೆಯುವುದನ್ನು ಕಲಿಯಬೇಕು. ಸಕ್ಕರೆ ಉತ್ಪಾದನೆ ಹೆಚ್ಚಿಸಬೇಕು ಎನ್ನುವುದು ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಉದ್ದೇಶವಾಗಿದೆ. ಎಸ್. ನಿಜಲಿಂಗಪ್ಪ ಸಕ್ಕರೆ ಅಧ್ಯಯನ ಸಂಸ್ಥೆಯಲ್ಲಿ ಗುರುವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.
‘ರಾಜ್ಯದಲ್ಲಿ ಕೋಟಿ ಟನ್ ಸಕ್ಕರೆ ಸಂಗ್ರಹವಿದೆ. ಕೇಂದ್ರ ಸರ್ಕಾರವು ಸಕ್ಕರೆ ರಪ್ತು ಮಾಡಲು ಅನುಮತಿ ನೀಡಿಲ್ಲ’ ಎಂದು ಹೇಳಿದರು.
ಸಲಹೆ ಪಡೆಯಬೇಕು: ‘ರೈತರು ಹೊಸ ಹೊಸ ತಳಿಗಳನ್ನು ಉತ್ಪಾದಿಸಬೇಕು. ಕಡಿಮೆ ವೆಚ್ಚದಲ್ಲಿ ಬೆಳೆದು ಹೆಚ್ಚಿನ ಇಳುವರಿ ಪಡೆಯುವುದನ್ನು ಕಲಿಯಬೇಕು. ಸಕ್ಕರೆ ಉತ್ಪಾದನೆ ಹೆಚ್ಚಿಸಬೇಕು ಎನ್ನುವುದು ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಉದ್ದೇಶವಾಗಿದೆ.