Breaking News

37 ಕೋವಿಡ್ ಪ್ರಕರಣಗಳು ಪತ್ತೆ! 56 ಮಂದಿ ಗುಣಮುಖ

Spread the love

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 37 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 56 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ 454 ಪ್ರಕರಣಗಳು ಸಕ್ರಿಯವಾಗಿವೆ.

ಜಿಲ್ಲೆಯಲ್ಲಿ ಒಟ್ಟು 2224 ಮಂದಿಗೆ ಸೋಂಕು ತಗುಲಿತ್ತು. ಇವರಲ್ಲಿ 1726 ಮಂದಿ ಗುಣಮುಖರಾಗಿದ್ದಾರೆ. 44 ಮಂದಿ ಮೃತಪಟ್ಟಿದ್ದಾರೆ. 20 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 172 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಒಟ್ಟು 136 ಮಂದಿ ಹೋಂ ಐಸೋಲೇಷನ್‌ಗೊಳಗಾಗಿ ಗುಣಮುಖರಾಗಿದ್ದಾರೆ.

ಶುಕ್ರವಾರ 491 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಇದರಲ್ಲಿ ಆರ್‌ಟಿಪಿಸಿಆರ್ ವಿಧಾನದಲ್ಲಿ 396 ಮಾದರಿಗಳನ್ನೂ, ರ್ಯಾಪಿಡ್ ಆಂಟಿಜೆನ್ ಮಾದರಿಯಲ್ಲಿ 95 ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಆರ್‌ಟಿಪಿಸಿಆರ್ ವಿಧಾನದಲ್ಲಿ 32, ರ್ಯಾಟ್‌ನಲ್ಲಿ 4 ಪಾಸಿಟಿವ್ ಫಲಿತಾಂಶ ಬಂದಿವೆ.

ಇಂದಿನ ಪ್ರಕರಣಗಳು -37
ಇಂದು ಗುಣಮುಖ -56
ಒಟ್ಟು ಗುಣಮುಖ -1726
ಇಂದಿನ ಸಾವು -00
ಒಟ್ಟು ಸಾವು -44
ಸಕ್ರಿಯ ಪ್ರಕರಣಗಳು -454
ಒಟ್ಟು ಸೋಂಕಿತರು -2224


Spread the love

About Laxminews 24x7

Check Also

ಹಾರ್ಟ್​ ಅಟ್ಯಾಕ್ ಭಯದಿಂದಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ.

Spread the loveಹಾರ್ಟ್ ಅಟ್ಯಾಕ್ ಭಯ : ತಪಾಸಣೆಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ಯುವಕರ ಲಗ್ಗೆ ಮೈಸೂರು : ಹಾಸನ ಜಿಲ್ಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ