Breaking News

ಬೆಳಗಾವಿ: 789 ಮಂದಿ ಗುಣಮುಖ, ಬಿಡುಗಡೆ

Spread the love

ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 290 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ಶುಕ್ರವಾರ ತಿಳಿಸಿದೆ.

‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಮೂವರು ಹಾಗೂ ಖಾನಾಪುರ ತಾಲ್ಲೂಕಿನ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು. 789 ಮಂದಿ ಗುಣಮುಖರಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದೆ.


Spread the love

About Laxminews 24x7

Check Also

ಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ ಹೆಚ್ಚು.

Spread the loveಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ