Breaking News

ಗೃಹ ಸಚಿವರ ಜತೆ ಪ್ರಕರಣ ವಾಪಸ್ ಪಡೆಯುವಂತೆ ಚರ್ಚೆ ನಡೆಸಿದದ್ದೇನೆ: ಸಚಿವ ಈಶ್ವರಪ್ಪ..!

Spread the love

ಬೆಳಗಾವಿ: ನಗರದಲ್ಲಿ ರಾಯಣ್ಣ ಪುತ್ಥಳಿ ಗಲಾಟೆಗೆ ಸಂಬಂಧಿಸಿದಂತೆ 3 ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ವಾಪಸ್ ಪಡೆಯುವ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದೇನೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಇಷ್ಟು ಸುಲಭವಾಗಿ ಮೂರ್ತಿ ವಿವಾದ ಇತ್ಯರ್ಥ ಆಗುತ್ತದೆ ಅಂತಾ ನನಗೆ ಗೊತ್ತಿರಲಿಲ್ಲ. ಶಿವಾಜಿ, ರಾಯಣ್ಣ ಮೂರ್ತಿ ವಿವಾದ ಇತ್ಯರ್ಥವಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಇಬ್ಬರ ಹೋರಾಟ ಸ್ಮರಣೀಯವಾಗಿದೆ. ಕೆಲ ಸಂಕುಚಿತ ಭಾವನೆ ಬೇರೆ ಬೇರೆ ಉಂಟಾಗಿತ್ತು. ನಿನ್ನೆ ಆಗಿರೋ ತೀರ್ಮಾನ ರಾಷ್ಟ್ರ ಭಕ್ತರಿಗೆ ಸಂತೋಷ ತಂದಿದೆ. ರಾಯಣ್ಣ, ಶಿವಾಜಿ ಇಬ್ಬರು ಜಾತಿ, ಭಾಷೆಯನ್ನು ಮೀರಿದ್ದಾರೆ. ಬೆಳಗಾವಿಯಲ್ಲಿ ಆಗಿರೋ ತೀರ್ಮಾನ ದೇಶಕ್ಕೆ ಮಾದರಿ.

ತೀರ್ಮಾನದಿಂದ ಎಲ್ಲರಿಗೂ ಸಂತೋಷ ಆಗಿದೆ ಎಂದಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ