Breaking News

536 ಮಂದಿ ಗುಣಮುಖ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 276 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಡಳಿತ ಶನಿವಾರ ತಿಳಿಸಿದೆ.

ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. 536 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.


Spread the love

About Laxminews 24x7

Check Also

ಯತ್ನಾಳ್ ಮತ ಅಸಿಂಧು ಆಕ್ಷೇಪ ತಿರಸ್ಕಾರ – ಮತಗಟ್ಟೆಯಲ್ಲಿ ಉಲ್ಲಂಘನೆ ಆಗಿಲ್ಲ ಎಂದ ಚುನಾವಣಾಧಿಕಾರಿ

Spread the loveಬೆಂಗಳೂರು: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಅವರ ಮತವನ್ನು ಅಸಿಂಧುಗೊಳಿಸಬೇಕೆಂಬ ಕಾಂಗ್ರೆಸ್‌ ಆಕ್ಷೇಪವನ್ನ ಚುನಾವಣಾಧಿಕಾರಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ