Breaking News

ಮಳೆಯನ್ನ ಲೆಕ್ಕಿಸದೇ ಕೆಲಸ ನಿರ್ವಹಿಸಿದ ಟ್ರಾಫಿಕ್ ಪೊಲೀಸ್

Spread the love

ಹುಬ್ಬಳ್ಳಿ: ಮಳೆಯನ್ನ ಲೆಕ್ಕಿಸದೇ ಕೆಲಸ ನಿರ್ವಹಿಸಿದ ಟ್ರಾಫಿಕ್ ಪೊಲೀಸ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಶಂಬು ರೆಡ್ಡಿ ಮಳೆಯ ನಡುವೆ ಕರ್ತವ್ಯ ಪಾಲನೆ ಮಾಡಿದ ಟ್ರಾಫಿಕ್ ಪೊಲೀಸ್. ಹುಬ್ಬಳ್ಳಿ ನಗರದ ಚಿಟಗುಪ್ಪಿ ಆಸ್ಪತ್ರೆಯ ಸರ್ಕಲ್ ನಲ್ಲಿ ಕಾರ್ ಮತ್ತು ಟಿಪ್ಪರ್ ನಡುವೆ ಅಪಘಾತ ಉಂಟಾಗಿದ್ದರಿಂದ ಸ್ಥಳದಲ್ಲಿ ಟ್ರಾಫಿಕ್ ಆಗಿತ್ತು.

ಜೋರು ಮಳೆ ಸುರಿಯುತ್ತಿದ್ದರೂ ಶಂಬು ರೆಡ್ಡಿ ಟ್ರಾಫಿಕ್ ಕ್ಲಿಯರ್ ಮಾಡುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.

 


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ