Breaking News

ಹುಬ್ಬಳ್ಳಿಯ ಹುಡುಗನ ಜೊತೆಗೆ ಶಾಸಕಿ ಲಕ್ಷ್ಮೀ ಹಬ್ಬಾಳ್ಕರ್ ಪುತ್ರಿಯ ನಿಶ್ಚಿತಾರ್ಥ

Spread the love

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರಿಗೊಂದಿಗೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರಿಯ ವಿವಾಹ ನಿಶ್ಚಿತಾರ್ಥ ನೆರವೇರಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಮುಖಂಡ ದಿವಂಗತ ವಿಶ್ವಪ್ರಕಾಶ್ ಉಳ್ಳಾಗಡ್ಡಿಮಠದ ಪುತ್ರ, ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರೊಂದಿಗೆ ನನ್ನ ಪುತ್ರಿಯ ಮದುವೆ ನಿಶ್ಚಿತಾರ್ಥ ನೆರವೇರಿಸಲಾಗಿದೆ. ರಜತ ನನ್ನ ಅಳಿಯನಲ್ಲ, ನನ್ನ ಮಗ. ಆದ್ದರಿಂದ ಅವನಿಗೆ ನಿಮ್ಮ ಆಶೀರ್ವಾದ ಬೇಕು ಎಂಬುದಾಗಿ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಇಬ್ಬರನ್ನು ಬಲಿ ಪಡೆದಿದ್ದ ‘ಶೌರ್ಯ’ ಸೆರೆಹಿಡಿದ ಏಳೇ ತಿಂಗಳಲ್ಲಿ ಸಾವು

Spread the loveಶಿವಮೊಗ್ಗ: ಬಾಳೆಹೊನ್ನೂರು ಭಾಗದಲ್ಲಿ ಇಬ್ಬರು ಕಾರ್ಮಿಕರನ್ನು ಬಲಿ ಪಡೆದಿದ್ದ ಕಾಡಾನೆ  ಶೌರ್ಯ (32) ಶಿವಮೊಗ್ಗದ  ಸಕ್ರೆಬೈಲು  ಆನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ