Breaking News

ಬೆಳಗಾವಿಯಲ್ಲಿ 12ಸಾವಿರದ ಗಡಿ ದಾಡಿದ ಸೋಂಕಿತರ ಸಂಖ್ಯೆ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 357 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ, ಇಲ್ಲಿನ ಸೋಂಕಿತರ ಸಂಖ್ಯೆ 12ಸಾವಿರದ (12,090) ಗಡಿ ದಾಡಿದೆ.

ತಾಲ್ಲೂಕಿನ ಸಾಂಬ್ರಾ ಏರ್‌ಮನ್‌ ತರಬೇತಿ ಶಾಲೆ (ಎಟಿಎಸ್)ಯಲ್ಲಿ ಒಂದೇ ದಿನ 69 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು (ರಾಮದುರ್ಗ, ಬೈಲಹೊಂಗಲ, ಹುಕ್ಕೇರಿ ಮತ್ತು ಬೆಳಗಾವಿ ತಾಲ್ಲೂಕಿನ ತಲಾ ಒಬ್ಬರು) ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು ಎಂದು ಮಾಹಿತಿ ನೀಡಿದೆ.

715 ಮಂದಿ ಗುಣಮುಖರಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ.


Spread the love

About Laxminews 24x7

Check Also

ಯತ್ನಾಳ್ ಮತ ಅಸಿಂಧು ಆಕ್ಷೇಪ ತಿರಸ್ಕಾರ – ಮತಗಟ್ಟೆಯಲ್ಲಿ ಉಲ್ಲಂಘನೆ ಆಗಿಲ್ಲ ಎಂದ ಚುನಾವಣಾಧಿಕಾರಿ

Spread the loveಬೆಂಗಳೂರು: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಅವರ ಮತವನ್ನು ಅಸಿಂಧುಗೊಳಿಸಬೇಕೆಂಬ ಕಾಂಗ್ರೆಸ್‌ ಆಕ್ಷೇಪವನ್ನ ಚುನಾವಣಾಧಿಕಾರಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ