Breaking News

ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿ: ಶಾಸಕ ಸತೀಶ ಜಾರಕಿಹೊಳಿ

Spread the love

ಯಮಕನಮರಡಿ: ಪ್ರತಿಯೊಂದು ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಮೊದಲ ಆದ್ಯತೆ ನೀಡುತ್ತಿದೆ.‌ ಇದರ ಸದುಪಯೋಗ ಪಡೆಸಿಕೊಂಡು ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು‌.

ಸುತಗಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಿಂದೆ ಶಿಕ್ಷಣ ಕೆಲವರ ಸ್ವತ್ತಾಗಿತ್ತು‌. ಆದ್ರೆ ಈಗ ಹಾಗಿಲ್ಲ‌. ಪ್ರತಿಯೊಂದು ಸರ್ಕಾರಗಳು ಮನೆ ಬಾಗಿಲಿಗೆ ಬಂದು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿವೆ. ಇದರ ಸದುಪಯೋಗ ಪಡೆಸಿಕೊಳ್ಳಬೇಕು.‌ ಮಕ್ಕಳು ಈ‌ ದೇಶ ಆಸ್ತಿ. ಅವರಿಗೆ ಉನ್ನತ ಶಿಕ್ಷಣ ಕೊಡುಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿ ಎಂದರು.

ಇದೇ ಸಂದರ್ಭದಲ್ಲಿ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಗ್ರಾಮಸ್ಥರು ಸತ್ಕರಿಸುದರು.

ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.‌ ತಾಪಂ ಸದಸ್ಯರು, ಗ್ರಾಮದ ಹಿರಿಯ ಮುಖಂಡರು ಇದ್ದರು.


Spread the love

About Laxminews 24x7

Check Also

ಕಟ್ಟಡದ ಮೇಲ್ಛಾವಣಿ ಸಿಮೆಂಟ್ ಪ್ಲಾಸ್ಟರಿಂಗ್ ಬಿದ್ದು ನಾಲ್ಕು ಮಕ್ಕಳು ಗಾಯ

Spread the loveಕೋಲಾರ : ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಸಿಮೆಂಟ್ ಪ್ಲಾಸ್ಟರಿಂಗ್ ಬಿದ್ದು ನಾಲ್ಕು ಮಕ್ಕಳು ಗಾಯಗೊಂಡಿರುವ ಘಟನೆ ಬಂಗಾರಪೇಟೆ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ