Breaking News

ಮೂಡಲಗಿಯಿಂದ ಗುರ್ಲಾಪೂರ ವರಗೆ ರಸ್ತೆ ಅಭಿವೃದ್ಧಿ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಕ್ ಅವರು ಚಾಲನೆ ನೀಡಿದರು.

Spread the love

ಮೂಡಲಗಿ : ಮೂಡಲಗಿಯಿಂದ ಗುರ್ಲಾಪೂರ ವರಗೆ ರಸ್ತೆ ಅಭಿವೃದ್ಧಿ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಕ್ ಅವರು ಚಾಲನೆ ನೀಡಿದರು.

ಇಂದು ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಪುರಸಭೆಯ SFC ವಿಶೇಷ ಅನುದಾನದ ಅಡಿಯಲ್ಲಿ 45 ಲಕ್ಷ ರೂ, ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ ಹಾಗೂ ಅತಿಶೀಘ್ರದಲ್ಲೇ ಈ ಅಭಿವೃದ್ಧಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಮುಖ್ಯ ಅಧಿಕಾರಿಗಳಾದ ದೀಪಕ್ ಹರ್ದಿ ಹಿರಿಯರಿಗೆ ನಿರ್ದೇಶಕ  ಚಿದಾನಂದ ಮುಗಳಕೋಡ ಹಾಗೂ ಪುರಸಭೆಯ ಸದಸ್ಯರುಗಳಾದ ಶಿವು ಚಂಡಿಕಿ,  ರವೀಂದ್ರ ಸಣ್ಣಕ್ಕಿ, ಈರಣ್ಣ ಕೊನ್ನೂರ್,  ಶಿವಾನಂದ್ ಸಣ್ಣಕ್ಕಿ, ಜಯಾನಂದ ಪಾಟೀಲ್,  ಆನಂದ ಟಪಾಲದಾರ್,   ಮುಖಂಡರುಗಳಾದ ಮರೇಪ್ಪ ಮರೇಪ್ಪಗೋಳ, ಅನ್ವರ್ ನದಫ್, ಸಿದ್ದು  ಗಡ್ಡೆಕರ್, ಬಸು ಜಂಡೇಕುರುಬರ,  ರಾಮಣ್ಣ ಬಂಗೆನ್ನವರ್,  ಈಶ್ವರ್ ಕಂಕನವಾಡಿ, ಪ್ರಕಾಶ್ ಮುಗುಳುಕೋಡ್, ಆದಹಮ್ ತಾಂಬೋಳಿ, ರಾಜು ಪೂಜಾರಿ, ರಾಜು ಭಜಂತ್ರಿ, ಶಿವಲಿಂಗ ಹಾದಿಮನಿ,  ಬಿಜೆಪಿ ಬೆಳಗಾವಿ ಜಿಲ್ಲಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಈರಪ್ಪ ಡವಳೇಶ್ವರ,  ಗುತ್ತಿಗೆದಾರ  ಪುಂಡಲಿಕ್ ಮಾದರ್, ಪ್ರಕಾಶ್ ಮಗದುಮ್ ಉಪಸ್ಥಿತರಿದ್ದರು .


Spread the love

About Laxminews 24x7

Check Also

ಕ್ಯಾನ್ಸರ್ ಪೀಡಿತನಿಂದ ವಿದ್ಯಾರ್ಥಿನಿ ಕೊಲೆ ಕೇಸ್​: ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲು

Spread the loveಚಿತ್ರದುರ್ಗ, ಆಗಸ್ಟ್​ 21: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಚೇತನ್​​ನಿಂದಲೇ ವಿದ್ಯಾರ್ಥಿನಿ (student) ವರ್ಷಿತಾ(19) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಡಿವೈಎಸ್​ಪಿ ಪಿ.ದಿನಕರ್, ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ