Breaking News

ಮಹಾಪುರುಷರ ಅವಹೇಳನ ಖಂಡಿಸಿ ಪ್ರತಿಭಟನೆ

Spread the love

ಬೆಳಗಾವಿ: ‘ಛತ್ರಪತಿ ಶಿವಾಜಿ ಮಹಾರಾಜ್‌ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಇಬ್ಬರೂ ವೀರಸೇನಾನಿಗಳು. ಈ ಮಹಾಪುರುಷರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌-ಬಜರಂಗ ದಳದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಪ್ರಚೋದನಕಾರಿ ‍ಪೋಸ್ಟ್‌ ಹಾಕಿದವರು, ಭಾಷೆ, ಜಾತಿ ಹಾಗೂ ಧರ್ಮದ ವಿಷಯ ಮುಂದಿಟ್ಟುಕೊಂಡು ಸಮಾಜದ ಶಾಂತಿ-ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಹುಬ್ಬಳ್ಳಿ | ಸಿಎಂ ಭಾಗಿಯಾಗಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ – ಕಟೌಟ್‌ ಮುರಿದು ಬಿದ್ದು ಮೂವರು ಗಂಭೀರ

Spread the loveಹುಬ್ಬಳ್ಳಿ: ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿಬಿದ್ದು  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ