ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೊರೋನಾ ಸೋಂಕಿನಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೊರೋನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ಆಗಸ್ಟ್ 25ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇಂತಹ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಂದೇ ವಾರದಲ್ಲಿ ಕೊರೋನಾ ಸೋಂಕಿನಿಂದ ಸಂಪೂರ್ಣವಾಗಿ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದಾರೆ.
ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??