Breaking News

RTE’ ಪ್ರವೇಶ : ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

Spread the love

ಬೆಂಗಳೂರು : ಶಿಕ್ಷಣ ಹಕ್ಕು ಕಾಯ್ದೆಗೆ ಸಂಬಂಧಿಸಿದಂತೆ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಆರ್ ಟಿಇ ಎರಡನೇ ಸುತ್ತಿನ ಲಾಟರಿ ಪ್ರಕ್ರಿಯೆ ಇಂದು ಮಧ್ಯಾಹ್ನ 3 ಗಂಟೆಗೆ ಶಿಕ್ಷಣ ಇಲಾಖೆ ಕಚೇರಿಗಳಲ್ಲಿ ನಡೆಯಲಿದೆ.

 

ಆರ್ ಟಿಇ ಎರಡನೇ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಮಾಹಿತಿಯನ್ನು ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಅಲ್ಲದೆ, ಪಾಲಕರು ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲೂ http://www.schooleducation.kar.nic.in/ ನಲ್ಲಿ ಸೀಟು ಆಯ್ಕೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

 


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ