Breaking News

ಯುಜಿಸಿಇಟಿ ದಾಖಲೆ ಅಪ್‌ಲೋಡ್‌ ಪ್ರಕ್ರಿಯೆ ಮುಂದೂಡಿಕೆ

Spread the love

ಬೆಂಗಳೂರು: ಈಗ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ನಡೆಯುತ್ತಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ) ದಾಖಲೆಗಳನ್ನು ಅಪ್‌ಲೋಡ್‌ ಮಾಡುವ ಪ್ರಕ್ರಿಯೆಯನ್ನು ಮುಂದೂಡಲಾಗಿದೆ.

 

 

ಈ ಕುರಿತು ಟ್ವೀಟ್‌ ಮಾಡಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರು, ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.

ಪರಿಷ್ಕೃತ ವೇಳಾಪಟ್ಟಿಯನ್ನು ಇದೇ 5ರಂದು ಪ್ರಕಟಿಸಲಾಗುವುದು ಎಂದು ಅವರು ಸೂಚಿಸಿದ್ದಾರೆ. http://kea.kar.nic.in ಇಲ್ಲಿ ಮಾಹಿತಿ ನೀಡುವ ಮೂಲಕ ವಿದ್ಯಾರ್ಥಿಗಳ ಗಮನಕ್ಕೆ ತರಲಾಗುವುದು ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಲಕ್ಷ್ಮೀ ನ್ಯೂಸ್ ವರದಿಗಾರ ರಾಮು ಹೊಂಗಲ್ ಅವರ ಮದುವೆ ಸಮಾರಂಭಗಳಲ್ಲಿ ವಿಧಾನ ಪರಿಷತ್ ಸದಸ್ಯರಾದ Lakhan Jarkiholi ಅವರು ಭಾಗವಹಿಸಿ ಮದುಮಕ್ಕಳಿಗೆ ಆಶೀರ್ವಾದ ನೀಡಿದರು.

Spread the loveಗೋಕಾಕ: ಲಕ್ಷ್ಮೀ ನ್ಯೂಸ್ ವರದಿಗಾರ ರಾಮು ಹೊಂಗಲ್ ಅವರ ಮದುವೆ ಹಾಗೂ NSF ಶಾಲೆಯ ಶಿಕ್ಷಕರಾದ ನಗಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ