ಬೆಳಗಾವಿ- ಬೆಳಗಾವಿ ಮಾರ್ಕೆಟ್ ವಿಭಾಗದ ಎಸಿಪಿ ನಾರಾಯಣ ಭರಮಣಿ ಅವರ ವರ್ಗಾವಣೆಯಾಗಿದ್ದು ಅವರ ವರ್ಗಾವಣೆಯಿಂದ ತೆರುವಾದ ಸ್ಥಾನಕ್ಕೆ ಮಾರ್ಕೆಟ್ ಎಸಿಪಿಯಾಗಿ ಸದಾಶಿವ ಕಟ್ಟೀಮನಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಇಂದು ನಾರಾಯಣ ಭರಮಣಿ ಅವರು ಸದಾಶಿವ ಕಟ್ಟೀಮನಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು
ನಾರಾಯಣ ಭರಮಣಿ ಅವರನ್ನು ಸರ್ಕಾರ ಖಾನಾಪೂರ ತರಬೇತಿ ಶಾಲೆಗೆ ವರ್ಗಾವಣೆ ಮಾಡಿದೆ.
ಮಾರ್ಕೆಟ್ ಎಸಿಪಿಯಾಗಿ ನಾರಾಯಣ ಭರಮಣಿ ಅವರು ಬೆಳಗಾವಿ ಮಹಾನಗರದಲ್ಲಿ ಕಾನೂನು ಸುವ್ಯೆವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
Laxmi News 24×7