ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ
ಸೆ.5ರಂದು ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲ್ಕರ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೂಡಲಗಿ ವಲಯ ಶಿಕ್ಷಣಾಧಿಕಾರಗಳ ಕಚೇರಿಯ ಆಶ್ರಯದಲ್ಲಿ ಕಾರ್ಯಕ್ರಮ ನಡೆಸಲಾಗುತ್ತದೆ. ಉದ್ಘಾಟಕರಾಗಿ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಆಗಮಿಸಲಿದ್ದಾರೆ. ಮೂಡಲಗಿ ತಹಶೀಲ್ದಾರ್ ಡಿ.ಜೆ.ಮಹಾತ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ, ಕಾರ್ಯನಿರ್ವಾಹಕ ಅಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಬಿಇಒ ಅಜೀತ ಮನ್ನಿಕೇರಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Laxmi News 24×7