Breaking News

ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ಇಲ್ಲಿದೆ ನೋಡಿ ಸಂಪೂರ್ಣ ವೇಳಾಪಟ್ಟಿ

Spread the love

ಬೆಂಗಳೂರು : ಪದವಿ ಪೂರ್ವಶಿಕ್ಷಣ ಇಲಾಖೆಯು 2019-20 ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಸೆ. 7 ರಿಂದ 19 ರವರೆಗೆ ನಡೆಯಲಿದೆ. ಪರೀಕ್ಷೆಗಳು ಬೆಳಗ್ಗೆ 10.15 ರಿಂದ 1.30 ಹಾಗೂ 2.15 ರಿಂದ 5.30 ರ ಅವಧಿಯಲ್ಲಿ ನಡೆಯಲಿವೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ವೇಳಾ ಪಟ್ಟಿ

ಸಮಯ ಬೆಳಗ್ಗೆ 10.15 ರಿಂದ 1.30ರವರೆಗೆ, ಮಧ್ಯಾಹ್ನ 2.15 ರಿಂದ ಸಾಯಂಕಾಲ 5.30ರವರೆಗೆ

ಸೆ.7ರ ಬೆಳಗ್ಗೆ ಉರ್ದು, ಸಂಸ್ಕೃತ, ಮಧ್ಯಾಹ್ನ ಇನ್ಫಾರ್ಮೇಷನ್ ಟೆಕ್ನಾಲಜಿ ರಿಟೈಲ್, ಅಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್‌ನೆಸ್, ಹೋಮ್ ಸೈನ್ಸ್
ಸೆ.8ರ ಬೆಳಗ್ಗೆ ಇತಿಹಾಸ, ಸ್ಟೆಟಿಸ್ಟಿಕ್, ಜೀವಶಾಸ್ತ್ರ
ಸೆ.9ರ ಬೆಳಗ್ಗೆ ಹಿಂದಿ, ಮ.

ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್, ಪ್ರೆಂಚ್
ಸೆ.10ರ ಬೆಳಗ್ಗೆ ಇಂಗ್ಲೀಷ್
ಸೆ.11ರ ಬೆಳಗ್ಗೆ ಐಚ್ಚಿಕ ಕನ್ನಡ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಜಿಯೋಲಾಜಿ
ಸೆ.12ರ ಬೆಳಗ್ಗೆ ಅರ್ಥಶಾಸ್ತ್ರ, ಭೌತಶಾಸ್ತ್ರ
ಸೆ.14ರ ಬೆಳಗ್ಗೆ ಲಾಜಿಕ್, ಬಿಸಿನೆಸ್ ಸ್ಟಡೀಸ್, ರಸಾಯನಶಾಸ್ತ್ರ, ಶಿಕ್ಷಣ
ಸೆ.15ರ ಬೆಳಗ್ಗೆ ಕನ್ನಡ
ಸೆ.16ರ ಬೆಳಗ್ಗೆ ರಾಜಕೀಯ ಶಾಸ್ತ್ರ, ಮೂಲ(ಬೇಸಿಕ್) ಗಣಿತ
ಸೆ.18ರ ಬೆಳಗ್ಗೆ ಸಮಾಜಶಾಸ್ತ್ರ, ಅಕೌಂಟನ್ಸಿ, ಗಣಿತ
ಸೆ.19ರ ಬೆಳಗ್ಗೆ ಭೂಗೋಳಶಾಸ್ತ್ರ, ಮಧ್ಯಾಹ್ನ ಮನ:ಶಾಸ್ತ್ರ (ಸೈಕಾಲಜಿ) ವಿಷಯಗಳ ಪರೀಕ್ಷೆಗಳು ಜರಗುವವು


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ