Breaking News

ಮೀನುಗಾರರ ಬಲೆಗೆ ಸಿಕ್ಕಿ ಬಿದ್ದ ಮೊಸಳೆ ಮರಿ; ಅರಣ್ಯಾಧಿಕಾರಿಗಳಿಗೆ ಹಸ್ತಾಂತರ

Spread the love

ಚಿಕ್ಕೋಡಿ: ಮೀನುಗಾರರರು ಹಾಕಿದ್ದ ಬಲೆಗೆ ಸಿಕ್ಕಿದ್ದ ಮೋಸಳೆಮರಿಯನ್ನು ರಕ್ಷಿಸಿದ ಮೀನುಗಾರರು ಅದನ್ನು ಇಲಾಖಾ ಅಧಿಕಾರಿಗಳಿಗೆ ಹಸ್ತಾಂತರ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆದಿದೆ.

ಮೀನು ಹಿಡಿಯುವ ಸಲುವಾಗಿ ಮೀನುಗಾರರು ನಿನ್ನೆ ಸಂಜೆ ದೂಧಗಂಗಾ ನದಿಗೆ ಬಲೆ ಹಾಕಿಬಂದಿದ್ದರು. ಇಂದು ಬೆಳಗ್ಗೆ ಹೋಗಿ ನೋಡಿದರೆ ಬಲೆಯಲ್ಲಿ ಮೊಸಳೆ ಸಿಕ್ಕಿಹಾಕಿಕೊಂಡಿದೆ. ಇದನ್ನು ಕಂಡ ಮೀನುಗಾರರಿಗೆ ಅಚ್ಚರಿ, ಭಯ ಎರಡೂ ಆಗಿದೆ, ಅದ್ಯ ಆ ಮೊಸಳೆ ಮರಿಯನ್ನು ಅರಣ್ಯ ಇಲಾಖಾ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಸದ್ಯ ನದಿಯಲ್ಲಿ ಮೊಸಳೆ ನೋಡಿರುವುದು ಮೀನುಗಾರರಲ್ಲಿ ಆತಂಕ ಸೃಷ್ಟಿಸಿದೆ.

 


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ