Breaking News

ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. 

Spread the love

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ  ಬಂಧನಕ್ಕೊಳಗಾಗಿರುವ ನಟಿ ರಾಗಿಣಿಗೆ ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. 

ಇಂದು ಸಿಸಿಬಿ  ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ  ತನಿಖಾಧಿಕಾರಿಗಳು ನಟಿ ರಾಗಿಣಿಯನ್ನು   1 ನೇ  ಎಸಿಎಂಎಂ  ಕೋರ್ಟ್  ಗೆ ಹಾಜರು ಪಡಿಸಿದ್ದರು. ರಾಗಿಣಿ  3 ದಿನ ಕಸ್ಟಡಿಯಲ್ಲಿ  ವಿಚಾರಣೆಗೆ ಸರಿಯಾಗಿ  ಸ್ಪಂದಿಸಿಲ್ಲ. ಹೀಗಾಗಿ ಮತ್ತೆ  ಮತ್ತೆ 5 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು.

ಸಿಸಿಬಿ ಮನವಿಯನ್ನ ಪುರಷ್ಕರಿಸಿದ ಕೋರ್ಟ್ 5 ದಿನಗಳ ಕಾಲ ಕಸ್ಟಡಿಗೆ ನೀಡಿ  ಆದೇಶ ನೀಡಿದೆ.


Spread the love

About Laxminews 24x7

Check Also

ಕಾಂತಾರ ಚಾಪ್ಟರ್​ 1′ ಟ್ರೈಲರ್ ಬಿಡುಗಡೆ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ನಟ ರಿಷಬ್ ಶೆಟ್ಟಿ ದಂಪತಿ​

Spread the loveಬೈಂದೂರು(ಉಡುಪಿ): ಕಾಂತಾರ ಚಾಪ್ಟರ್​ 1 ಟ್ರೈಲರ್​ ಬಿಡುಗಡೆಯಾಗಿದ್ದು ಭಾರಿ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಡಿವೈನ್ ಸ್ಟಾರ್ ರಿಷಬ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ