Breaking News

ಸಂಜನಾ-ರಾಗಿಣಿಗೆ ಸಿಸಿಬಿ ಡ್ರಿಲ್, ಹಲವರ ಹೆಸರು ಬಾಯಿಬಿಟ್ಟ ‘ಮಾದಕ’ ನಟಿಮಣಿಯರು

Spread the love

ಬೆಂಗಳೂರು,  – ಡ್ರಗ್ಸ್ ಜಾಲದ ಆಳ-ಅಗಲದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಬಂಧಿತ ನಟಿಯರಾದ ಸಂಜನಾ ಮತ್ತು ರಾಗಿಣಿ ದ್ವಿವೇದಿಯವರ ವಿಚಾರಣೆ ಮುಂದುವರೆಸಿದ್ದು, ಸುಮಾರು 34 ಮಂದಿಯ ಹೆಸರನ್ನು ಬಾಯಿ ಬಿಡಿಸಿದ್ದಾರೆ.

ಈ ಇಬ್ಬರು ನಟಿಯರು ಚಿತ್ರರಂಗದ ಪ್ರಮುಖ ನಟಿಯೊಬ್ಬರು ಸೇರಿದಂತೆ ಪ್ರಭಾವಿ ರಾಜಕಾರಣಿಗಳ ಮತ್ತು ಅವರ ಪುತ್ರರ ಹೆಸರುಗಳನ್ನು ಬಾಯಿ ಬಿಟ್ಟಿದ್ದಾರೆ. ಸಿಸಿಬಿಯ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಚಿತ್ರರಂಗದ ಖ್ಯಾತನಾಮರು ಮತ್ತು ರಾಜಕಾರಣಿಗಳ ಬೆನ್ನು ಹುರಿಯಲ್ಲಿ ಚಳಿ ಶುರುವಾಗಿದೆ.

ಬಂಧಿತ ನಟಿಯರನ್ನು ಪೊಲೀಸ್ ವಶಕ್ಕೆ ಪಡೆದಿರುವ ಸಿಸಿಬಿ ಅಧಿಕಾರಿಗಳು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.


Spread the love

About Laxminews 24x7

Check Also

ಯತ್ನಾಳ್ ಮತ ಅಸಿಂಧು ಆಕ್ಷೇಪ ತಿರಸ್ಕಾರ – ಮತಗಟ್ಟೆಯಲ್ಲಿ ಉಲ್ಲಂಘನೆ ಆಗಿಲ್ಲ ಎಂದ ಚುನಾವಣಾಧಿಕಾರಿ

Spread the loveಬೆಂಗಳೂರು: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಅವರ ಮತವನ್ನು ಅಸಿಂಧುಗೊಳಿಸಬೇಕೆಂಬ ಕಾಂಗ್ರೆಸ್‌ ಆಕ್ಷೇಪವನ್ನ ಚುನಾವಣಾಧಿಕಾರಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ