ಬೆಳಗಾವಿ: ಜಿಲ್ಲೆಯ ಪ್ರತಿಷ್ಠಿತ ವಿಶ್ವವಿದ್ಯಾಲಯವನ್ನು ಭೂತರಾಮಟ್ಟಿಯಿಂದ ಹಿರೇಬಾಗೇವಾಡಿಗೆ ಸ್ಥಳಾಂತರಿಸಲಾಗಿದ್ದು, ಹಿರೇಬಾಗೇವಾಡಿ ಗ್ರಾಮಸ್ಥರು ಗ್ರಾಮದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ.
ಇನ್ನು ಕ್ಯಾಬಿನೆಟ್ ಅನುಮೋದನೆ ಅಷ್ಟೇ ಬಾಕಿ ಉಳಿದಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸಂಭ್ರಮಾಚರಣೆ ಮಾಡಿದ್ದಾರೆ.