Breaking News

ಉಮೇಶ ಕತ್ತಿ ಅವರು ನಮ್ಮ ಹಳೆಯ ಸ್ನೇಹಿತರು. ಅವರು ಮಂತ್ರಿಯಾಗಲಿ :ಲಕ್ಷ್ಮಣ ಸವದಿ

Spread the love

ಬೆಳಗಾವಿ:  ಸಚಿವ ಸಂಪುಟದಲ್ಲಿ  ಹಿರಿಯ ಶಾಸಕ ಉಮೇಶ ಕತ್ತಿ ಸೇರ್ಪಡೆಯಾದರೆ ಸ್ವಾಗತಿಸುವುದಾಗಿ  ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ  ಮಾದ್ಯಮದವರೊಂದಿಹೆ ಮಾತನಾಡಿದ ಅವರು, ಉಮೇಶ ಕತ್ತಿ ಅವರು ನಮ್ಮ ಹಳೆಯ ಸ್ನೇಹಿತರು. ಅವರು ಮಂತ್ರಿಯಾಗಲಿ  ಎಂಬುವುದು ನಮ್ಮ ಅಪೇಕ್ಷೆ . ಸಚಿವ ಸಂಪುಟ ಯಾವಾಗ ವಿಸ್ತರಣೆ ಆಗುತ್ತದೆ ಎಂಬ ಮಾಹಿತಿ ಇಲ್ಲ.  ಮುಖ್ಯಮಂತ್ರಿಗಳನ್ನು ಕೇಳಿ  ಹೇಳುವುದಾಗಿ ತಿಳಿಸಿದರು.

ಡಿಸಿಸಿ ಬ್ಯಾಂಕ್ ವಿಚಾರವಾಗಿ  ಪ್ರತಿಕ್ರಿಯಿಸಿ, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ  ಗುಂಪುಗಾರಿಕೆ ರಾಜಕಾರಣದಲ್ಲಿ ಎಲ್ಲರಿಗೂ ಆಸೆ ಆಕ್ಷಾಂಕೆ ಇರುವುದು ಸಹಜ ಎಂದರು. 


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ