Breaking News

ನಟಿ ರಾಗಿಣಿ, ಸಂಜನಾಗಿಲ್ಲ ಸದ್ಯಕ್ಕಿಲ್ಲ ರಿಲೀಫ್ : ಮತ್ತೆ 3 ದಿನ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

Spread the love

ಬೆಂಗಳೂರು : ಡ್ರಗ್ಸ್​ ದಂಧೆಯ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಸ್ಯಾಂಡಲ್​ವುಡ್ ನಟಿ ರಾಗಿಣಿ, ಸಂಜನಾ ರನ್ನ ಮತ್ತೆ ಮೂರು ದಿನಗಳ ಕಾಲ ಪೊಲೀಸ್​​ ಕಸ್ಟಡಿಗೆ ನೀಡಿ ನೇ ಎಸಿಎಂಎಂ ನ್ಯಾಯಧೀಶರು ಆದೇಶ ಹೊರಡಿಸಿದ್ದಾರೆ.

ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರು ಪಡಿಸಿದ್ದರು. ಸ್ಯಾಂಡಲ್​ವುಡ್ ನಟಿ ರಾಗಿಣಿ ದ್ವಿವೇದಿಯ ಜೊತೆಗೆ ನಟಿ ಸಂಜನಾ, ರಾಹುಲ್, ಲೂಮ್, ಪ್ರಶಾಂತ್ ರಂಕಾ , ರವಿ ಶಂಕರ್, ನಿಯಾಜ್ ಆರು ಮಂದಿಯನ್ನು ನ್ಯಾಯಾದೀಶರು ಪೊಲೀಸ್​​ ಕಸ್ಟಡಿಗೆ ನೀಡಿದ್ದಾರೆ.

ಇನ್ನೂ. ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪ ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ರಾಗಿಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.

14 ರವರೆಗೆ ಮುಂದೂಡಿಕೆಯಾಗಿದೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ