Breaking News

ಡಾ. ವಿಕ್ರಮ ಅಮಟೆ ಇಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪ್ರಭಾರ ವಹಿಸಿಕೊಂಡಿದ್ದಾರೆ.

Spread the love

ಬೆಳಗಾವಿ – ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೊಸ ಡಿಸಿಪಿಯಾಗಿ ಡಾ. ವಿಕ್ರಮ ಅಮಟೆ  ಅಧಿಕಾರ ಸ್ವೀಕಾರಿಸಿದರು.

ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಸೀಮಾ ಲಾಟ್ಕರ್  ವರ್ಗಾವಣೆಯಾಗಿದ್ದರಿಂದ ಅವರ ಸ್ಥಾನಕ್ಕೆ ಡಾ. ವಿಕ್ರಮ ಅಮಟೆ ಅವರನ್ನು ನೇಮಿಸಲಾಗಿದೆ.

ಡಾ. ವಿಕ್ರಮ ಅಮಟೆ ಇಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪ್ರಭಾರ ವಹಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ