Breaking News

ಕೃಷ್ಣರಾಜಸಾಗರ ಜಲಾಶಯಕ್ಕೆ ಭೇಟಿ ನೀಡಿದ ಆಂತರಿಕ ಭದ್ರತಾ ಪಡೆಯ ಎಡಿಜಿಪಿ ಭಾಸ್ಕರ್ ರಾವ್

Spread the love

ಮಂಡ್ಯ: ಆಂತರಿಕ ಭದ್ರತಾ ಪಡೆಯ ಎಡಿಜಿಪಿ ಭಾಸ್ಕರ್ ರಾವ್ ಅವರು ಕೃಷ್ಣರಾಜಸಾಗರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ಜಲಾಶಯದ ಭದ್ರತೆ ಬಗ್ಗೆ ಭದ್ರತಾ ಉಸ್ತುವಾರಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಜಲಾಶಯದ ಭದ್ರತೆ ಬಗ್ಗೆ ಕೆಲವು ಸಲಹೆ ಸೂಚನೆಗಳನ್ನು ನೀಡಿದರು.

ಜಲಾಶಯದ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಾಸುದೇವ ಜಲಾಶಯದ ಬಗ್ಗೆ ಮಾಹಿತಿ ನೀಡಿದರು.

ಪ್ರಧಾನಮಂತ್ರಿ ಹುಟ್ಟುಹಬ್ಬ: ಶ್ರಮದಾನದ ಮೂಲಕ ಕಲ್ಯಾಣಿ‌ ಸ್ವಚ್ಛಗೊಳಿಸಿದ BJP ಕಾರ್ಯಕರ್ತರು

ನಂತರ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಬೃಂದಾವನ ವೀಕ್ಷಣೆ ಮಾಡಿದರು.

 

ಕೆಎಸ್‌ಎಸ್‌ಎಫ್ ನ ಇನ್ಸ್ ಪೆಕ್ಟರ್ ಗಳಾದ ರಾಘವೇಂದ್ರ, ಸ್ವಾಮಿ, ಪ್ರದೀಪ್, ಜಗದೀಶ್ ಕುಮಾರ್, ಪಿಎಸ್ ಐ ನವೀನ್ ಗೌಡ ಇದ್ದರು.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

 


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ