Breaking News

ಹೈಕಮಾಂಡ್ ಒಪ್ಪಿಗೆ ಸೂಚಿಸದ್ರೇ.. ದೆಹಲಿಯಿಂದ ಹಿಂದುರಿಗಿದ ನಂತ್ರ ಸಂಪುಟ ಪುನರ್ ರಚನಯಾಗಲಿದೆ: ಲಕ್ಷ್ಮಣ್ ಸವದಿ,

Spread the love

ಬೆಳಗಾವಿ:    ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬೆಳಗಾವಿಯಲ್ಲಿ ಸುಳಿವು ಬಿಟ್ಟುಕೊಟ್ಟಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಿರುವ ಹೆಚ್ಚುವರಿ ಅನುದಾನ ಬಿಡುಗಡೆ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಭೇಟಿಯಾಗಲಿದ್ದಾರೆ. ಜೊತೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆಗೂ ಸಮಾಲೋಚನೆ ನಡೆಸಲಿದ್ದಾರ.

ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಮಂತ್ರಿ ಮಂಡಲ ವಿಸ್ತರಣೆ ಹಾಗೂ ಪುನರ್ ವಿಂಗಡಣೆ ಕುರಿತಂತೆ ಸಮಾಲೋಚನೆ ನಡೆಸಲಿದ್ದಾರೆ. ಒಂದು ವೇಳೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸದ್ರೇ.. ದೆಹಲಿಯಿಂದ ಹಿಂದುರಿಗಿದ ನಂತ್ರ ಸಂಪುಟ ಪುನರ್ ರಚನಯಾಗಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.


Spread the love

About Laxminews 24x7

Check Also

ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹ ತಡೆದ ಬಾಲಕಿ: ವಿದ್ಯಾಭ್ಯಾಸಕ್ಕೆ ಬೆಳಕಾದ ತಹಶೀಲ್ದಾರ್

Spread the loveವಿಜಯನಗರ: ಬಾಲಕಿಯೊಬ್ಬಳು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹವನ್ನು ತಾನೇ ತಡೆದ ಘಟನೆ ಜಿಲ್ಲೆಯ ಹಗರಿಬೊಮ್ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ