Breaking News

ಹಿರಿಯ ಸಮಾಜ ಸುಧಾರಕ ಆನಂದ ಚೋಪ್ರಾ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ : ಸಂತೋಷ ಜಾರಕಿಹೊಳಿ.

Spread the love

ಸವದತ್ತಿ ತಾಲ್ಲೂಕಿನ ಹಿರಿಯ ಸಮಾಜ ಸೇವಕರಾಗಿದ್ದ *ಆನಂದ ಚೋಪ್ರಾ* ಅವರ ಅಕಾಲಿಕ ಮರಣವು ನನ್ನ ಮನಸ್ಸಿಗೆ ದುಃಖ ತಂದಿದೆ.

ಧಾರ್ಮಿಕ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿದ್ದ *ಆನಂದ ಚೋಪ್ರಾ* ಅವರು ಜನಪರ ಕಾಳಜಿ ಹೊಂದಿದ್ದರು. ಬಡವರ ಮತ್ತು ದೀನದಲಿತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು.

ಇವರ ನಿಧನದಿಂದ ಹಿರಿಯ ಸಮಾಜ ಸುಧಾರಕರನ್ನು ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ಚಿರಶಾಂತಿ‌ ದೊರಕಲಿ‌ ಮತ್ತು ಅವರ ಕುಟುಂಬದ ಸದಸ್ಯರಿಗೆ ಅಗಲಿಕೆಯ ಶೋಕ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. *ಓಂ ಶಾಂತಿಃ*
– *ಶ್ರೀ ಸಂತೋಷ ರಮೇಶ ಜಾರಕಿಹೊಳಿ‌* ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆ ಚೇರಮನರು


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ