Breaking News

ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ ಓರ್ವ ವೈದ್ಯ ಹಾಗೂ ನರ್ಸ್ ಮೇಲೆ ಹಲ್ಲೆ

Spread the love

ಬೆಳಗಾವಿ- ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ ಓರ್ವ ವೈದ್ಯ ಹಾಗೂ ನರ್ಸ್ ಮೇಲೆ ಹಲ್ಲೆ ಮಾಡಿದ ಘಟನೆ ತಡರಾತ್ರಿ ನಡೆದಿದೆ

ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ತಡರಾತ್ರಿ ಮಹಿಳೆಯೊಬ್ಬಳಿಗೆ ಉಸಿರಾಟದ ತೊಂದರೆ ಆಗುತ್ತಿದೆ ಎಂದು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ, ಕೆಲ ಹೊತ್ತಿನಲ್ಲಿಯೇ ಮಹಿಳೆ ಮೃತಪಟ್ಟಿದ್ದಾಳೆ,ಆದ್ರೆ ಅವಳಿಗೆ ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ ಎಂದು ಆರೋಪಿಸಿ,ಮೃತ ಮಹಿಳೆಯ ಸಮಂಧಿಕರು ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ

ಮಹಿಳೆ ಸಾವನ್ನೊಪ್ಪುತ್ತಿದ್ದಂತೆಯೇ ಆಸ್ಪತ್ರೆಯಲ್ಲಿ ಗದ್ದಲ ಶುರುವಾಗಿದೆ ಮೃತ ಮಹಿಳೆಯ ಸಮಂಧಿಕರು ಮೊದಲು ನರ್ಸ್ ಜೊತೆ ವಾದಕ್ಕಳಿದಿದ್ದಾರೆ,ನಂತರ ವೈದ್ಯರು ಮದ್ಯ ಪ್ರವೇಶ ಮಾಡಿದಾಗ ವೈದ್ಯರ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.

ಈ ಘಟನೆಯಿಂದಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿತ್ತು,,ನಂತರ ಪೋಲೀಸರು ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

 

 


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ