Breaking News

ಬಾಯಿಲೇರ್ ಪ್ರದೀಪನ ಪೂಜಾ ಸಮಾರಂಭ

Spread the love

ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಇರುವ ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಬಾಯಿಲೇರ್ ಪ್ರದೀಪನ ಪೂಜೆ ಮಾಡಲಾಯಿತು.

ಈ ಸಮಾರಂಭದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ
ಅಧಿಕರಾವ ಪಾಟೀಲ ( GM)
ದತ್ತಕುಮಾರ್ ರಕ್ತಾಲೇ ( CC)
ಪ್ರಮೋದ್ ಸಾಬಳೆ ( Boiler Engineer)

ಪ್ರಶಾಂತ್ ಪಾಟೀಲ (HR)
ಎಲ್ಲಾ ಕಾರ್ಮಿಕರು ಮತ್ತು ರೈತ ಭಾಂದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕೆಪಿಎ ಆಸರೆ ಯೋಜನೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ

Spread the loveಗೋಕಾಕ: ಅವಿಸ್ಮರಣೀಯ ನೆನಪು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದು ಸದಾ ನೆನಪಿನಲ್ಲಿರುವಂತೆ ಮಾಡುವ ಛಾಯಾಗ್ರಾಹಕರಿಗೆ ಕೆಪಿಎ ಆಸರೆ ಯೋಜನೆ ಉಪಯುಕ್ತವಾಗಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ