Breaking News

ಪ್ರಥಮ ಭಾಷೆಗೆ 481 ವಿದ್ಯಾರ್ಥಿಗಳು ಗೈರು ಹಾಜರು

Spread the love

ಬೆಳಗಾವಿ: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ 2ನೇ ದಿನವಾದ ಮಂಗಳವಾರ ಪ್ರಥಮ ಭಾಷೆ ವಿಷಯದ ಪರೀಕ್ಷೆ ನಡೆಯಿತು.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ನೋಂದಾಯಿಸಿದ್ದ 2,700 ಮಂದಿಯಲ್ಲಿ 2,540 ವಿದ್ಯಾರ್ಥಿಗಳು ಹಾಜರಾದರು. 160 ಮಂದಿ ಗೈರು ಹಾಜರಾದರು.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 4,005 ಮಕ್ಕಳು ನೋಂದಾಯಿಸಿದ್ದರು. ಇವರಲ್ಲಿ 3,684 ಮಂದಿ ಹಾಜರಾದರು. 321 ವಿದ್ಯಾರ್ಥಿಗಳು ಗೈರು ಹಾಜರಾದರು. ಯಾರೂ ಡಿಬಾರ್‌ ಆಗಿಲ್ಲ ಎಂದು ಡಿಡಿಪಿಐಗಳಾದ ಎ.ಬಿ. ಪುಂಡಲೀಕ ಹಾಗೂ ಗಜಾನನ ಮನ್ನಿಕೇರಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ