Breaking News

ಕ್ರಿಕೆಟ್​ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳು ಅರೆಸ್ಟ್

Spread the love

ಬೆಂಗಳೂರು: ನಗರದ ಬಾಣಸವಾಡಿ ಹಾಗೂ ಮಲ್ಲೇಶ್ವರಂನಲ್ಲಿ ಕ್ರಿಕೆಟ್​ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಐಪಿಎಲ್ ಪಂದ್ಯಾವಳಿಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ಆರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಟ್ಟಿಂಗ್​​​ನಲ್ಲಿ ತೊಡಗಿಸಿದ್ದ ₹6 ಲಕ್ಷ ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬಾಣಸವಾಡಿ ಹಾಗೂ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ