Breaking News

40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ:ಲಖನಜಾರಕಿಹೊಳಿ

Spread the love

ಬೆಳಗಾವಿ: ಗಾನ ಗಂಧರ್ವ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ. ಇತ್ತೀಚೆಗೆ ಕೋವಿಡ್ ಸೋಂಕಿಗೆ ಗುರಿಯಾಗಿ ಚಿಕಿತ್ಸೆ  ಪಡೆದಿದ್ದ ಎಸ್.ಪಿ.ಬಿ ಅವರನ್ನು ಕಳೆದುಕೊಂಡ ಸಂಗೀತ ಕ್ಷೇತ್ರ .

ಬಹುಭಾಷಾ ಗಾಯಕರಾಗಿದ್ದ ಕಂಚಿನ ಕಂಠದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು 16 ಭಾರತೀಯ ಭಾಷೆಗಳಲ್ಲಿ 40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಎಂಬುದು ಇತಿಹಾಸದಲ್ಲಿ ದಾಖಲಾಗಿದೆ.

ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ, ಅಪಾರ ಸಂಗೀತ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು  ಸಂತಾಪ ಸೂಚಿಸಿದ್ದಾರೆ ಲಖನಜಾರಕಿಹೊಳಿ

 

 


Spread the love

About Laxminews 24x7

Check Also

ಬೆಳಗಾವಿಗೆ ಆಗಮಿಸಲಿದ್ದಾರೆ ನಿಸರ್ಗಮನೆ ಖ್ಯಾತಿಯ ಡಾ.ವೆಂಕಟರಮಣ ಹೆಗಡೆ

Spread the loveಬೆಳಗಾವಿ: ಶಿರಸಿ ವೇದ ವೆಲ್‌ನೆಸ್ ಸೆಂಟರ್ ಹಾಗೂ ನಿಸರ್ಗಮನೆ ಖ್ಯಾತ ವೈದ್ಯರಾದ ಡಾ. ವೆಂಕಟರಮಣ ಹೆಗಡೆ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ