Breaking News

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (26-09-2020-ಶನಿವಾರ)

Spread the love

ನಿತ್ಯ ನೀತಿ: ಸರ್ವರನ್ನು ಸಮಬುದ್ಧಿಯಿಂದ ಪ್ರೀತಿಸು. ಸರ್ವ ಕಾರ್ಯ ಗಳನ್ನು ಸಮರ್ಪಣ ಬುದ್ಧಿಯಿಂದ ಮಾಡು. ಚಿತ್ತದಲ್ಲಿ ಸತ್ಕಾಮನೆಗಳನ್ನು ಬಿತ್ತಿದರೆ ಸತಲವೇ ದೊರೆ ಯುತ್ತದೆ. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ

# ಪಂಚಾಂಗ : ಶನಿವಾರ, 26.09.2020
ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.13
ಚಂದ್ರ ಉದಯ ಬೆ.02.38 / ಚಂದ್ರ ಅಸ್ತ ರಾ.02.18
ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ದಶಮಿ (ರಾ.07.00) / ನಕ್ಷತ್ರ: ಉತ್ತರಾಷಾಢ (ರಾ.07.26) / ಯೋಗ: ಅತಿಗಂಡ (ರಾ.07.47) / ಕರಣ: ತೈತಿಲ-ಗರಜೆ (ಬೆ.06.48-ರಾ.07.00) / ಮಳೆ ನಕ್ಷತ್ರ: ಉತ್ತರ ಫಲ್ಗುಣಿ / ಮಾಸ: ಕನ್ಯಾ / ತೇದಿ: 10 / ನಾಳಿನ ಭವಿಷ್ಯ

ಮೇಷ: ಬಂಧು-ಬಾಂಧವರ ಆಗಮನದಿಂದ ಮನೆಯಲ್ಲಿ ಸಂತೋಷದ ವಾತಾವರಣವಿರುತ್ತದೆ
ವೃಷಭ: ಉದ್ಯೋಗದಲ್ಲಿ ಮುನ್ನಡೆ ಕಂಡರೂ ಅಪವಾದಕ್ಕೆ ಗುರಿಯಾಗುವ ಸಾಧ್ಯತೆಗಳಿವೆ
ಮಿಥುನ: ಹೊಸ ವ್ಯಕ್ತಿಗಳೊಂದಿಗೆ ವ್ಯವಹರಿಸು ವಾಗ ಬಹಳ ಎಚ್ಚರದಿಂದಿರಿ
ಕಟಕ: ಆರೋಗ್ಯದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ

ಸಿಂಹ: ಯಾವುದೇ ತೊಂದರೆ ಇಲ್ಲದೆ ಗುರಿ ತಲುಪುತ್ತೀರಿ
ಕನ್ಯಾ: ವಾಹನ ಖರೀದಿ ಯಿಂದ ಲಾಭವಾಗಬಹುದು
ತುಲಾ: ಭೂ ಸಂಬಂತ ಕೆಲಸ- ಕಾರ್ಯಗಳು ಪ್ರಗತಿಯಲ್ಲಿರುತ್ತವೆ
ವೃಶ್ಚಿಕ: ಹಳೆಯ ಮಿತ್ರರಿಂದ ತೊಂದರೆ ಆಗಬಹುದು

ಧನುಸ್ಸು: ಮಿತ್ರರಿಂದ ತೊಂದರೆ ಆಗಬಹುದು ಮಕರ: ಮಂಗಳ ಕಾರ್ಯಗಳು ನಡೆಯುತ್ತವೆ
ಕುಂಭ: ಹೊಸ ಪದವಿ ಪ್ರಾಪ್ತಿಯಾಗಲಿದೆ
ಮೀನ: ವ್ಯರ್ಥ ಧನ ಹಾನಿಯಾಗುವುದು


Spread the love

About Laxminews 24x7

Check Also

ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ‌ ಘಟಕ ಮತ್ತು ಕರವೇ ಸಾಂಸ್ಕೃತಿಕ ಘಟಕದ ವತಿಯಿಂದ ರಾಜ್ಯೋತ್ಸವ ಸಂಭ್ರಮದ ನಿಮಿತ್ತವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮ

Spread the love ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ‌ ಘಟಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ