Breaking News

ಎಸ್‌ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸಂತಾಪ ಸೂಚಿಸಿದ್ದಾರೆ.

Spread the love

ಸಂಗೀತ ಲೋಕದ ದಂತಕಥೆ ಎಸ್‌ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸಂತಾಪ ಸೂಚಿಸಿದ್ದಾರೆ.
ಎಸ್ ಪಿ ಬಿ ಅವರ ಹಾಡುಗಳು ನನ್ನ ಬಾಲ್ಯದ ನೆನಪುಗಳ ಒಂದು ದೊಡ್ಡ ಭಾಗವಾಗಿವೆ ಎಂದು ನಟಿ ಪ್ರಿಯಾಂಕಾ ಚೋಪ್ರಾ ಟ್ವಿಟ್ ಮಾಡಿದ್ದಾರೆ.

ಎಸ್‌ ಪಿ ಬಾಲಸುಬ್ರಹ್ಮಣ್ಯಂ ಅವರು ತಮ್ಮ ಬಾಲ್ಯದ ಅವಿಭಾಜ್ಯ ಅಂಗ ಎಂದು ಪ್ರಿಯಾಂಕಾ ಚೋಪ್ರಾ ಸಂತಾಪ ಸೂಚಿಸಿದ್ದಾರೆ.ನಟಿ ಪ್ರಿಯಾಂಕಾ ಚೋಪ್ರಾ ಅವರು ಸಂತಾಪ ಸಂದೇಶವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, “ಆರ್ ಐ ಪಿ ಎಸ್ಪಿ ಬಾಲಸುಬ್ರಹ್ಮಣ್ಯಂ ಸರ್.ನಿಮ್ಮ ಹಾಡುಗಳು ನನ್ನ ಬಾಲ್ಯದ ನೆನಪುಗಳಲ್ಲಿ ಒಂದು ದೊಡ್ಡ ಭಾಗವಾಗಿದೆ. ನಿಮ್ಮ ಧ್ವನಿ ಯಾವಾಗಲೂ ಹಿಂಡಾಗಿರುತ್ತದೆ ಮತ್ತು ನಿಮ್ಮ ಪರಂಪರೆ ಶಾಶ್ವತವಾಗಿ ಉಳಿಯುತ್ತದೆ. ತಮ್ಮ ಕುಟುಂಬಕ್ಕೆ ನನ್ನ ಸಂತಾಪ ” ಎಂದು ಬರೆದಿದ್ದಾರೆ.


Spread the love

About Laxminews 24x7

Check Also

ಒಮ್ಮೆ ಮನಸ್ಸು ಮುರಿದುಕೊಂಡ ಮೇಲೆ ಮುಗೀತು:ಯತ್ನಾಳ್

Spread the loveವಿಜಯಪುರ, ಜೂನ್ 23: ಬಿಜೆಪಿಯ ರಾಜ್ಯಾಧ್ಯಕ್ಷನಾಗಿ ಬಿವೈ ವಿಜಯೇಂದ್ರರನ್ನೇ (BY Vijayendra) ಮುಂದುವರಿಸಿದರೆ ತಾನು ಬಿಜೆಪಿಗೆ ವಾಪಸ್ಸು ಹೋಗುವ ಪ್ರಶ್ನೆಯೇ ಉದ್ಭವಿಸಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ