Breaking News

ಕುಡಿದ ಮತ್ತಿನಲ್ಲಿಯೇ ನದಿ ಹಾರಿ ಈಜಿ ದಡ ಸೇರಿದ್ದಾನೆ. ಕುಡುಕ

Spread the love

ಬೆಳಗಾವಿ: ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿ ಕುಡುಕನೊಬ್ಬ ಹುಚ್ಚಾಟ ಮೆರೆದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದ ಬಳಿ ನಡೆದಿದೆ.

ಢವಳೇಶ್ವರ ಗ್ರಾಮದ ನಿವಾಸಿ ಹಾಲಪ್ಪ, ಸಾರಾಯಿ ತರಲು ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿದ್ದಾನೆ. ಘಟಪ್ರಭಾ ನದಿ ತಟದಲ್ಲಿರುವ ಎರಡು ಗ್ರಾಮಗಳಾದ ಬೆಳಗಾವಿಯ ಢವಳೇಶ್ವರದಿಂದ ಬಾಗಲಕೋಟೆಯ ಢವಳೇಶ್ವರಕ್ಕೆ ಸಾರಾಯಿ ತರಲು ಹೋಗಿದ್ದ.

ಕುಡಿದ ಮತ್ತಿನಲ್ಲಿಯೇ ನದಿ ಹಾರಿ ಈಜಿ ದಡ ಸೇರಿದ್ದಾನೆ. ಕುಡುಕನ ಹುಚ್ಚಾಟ ಕಂಡು ಢವಳೇಶ್ವರ ಗ್ರಾಮಸ್ಥರು ಸುಸ್ತಾದರು. ಅದೃಷ್ಟವಶಾತ್ ಕುಡುಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ