Breaking News

ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ: ಬಾಲಚಂದ್ರ ಜಾರಕಿಹೊಳಿಯವರು ಕಂಬನಿ ಮಿಡಿದರು

Spread the love

ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ.ಕೆ ಎಮ್ ಎಫ್ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿ ಅವರ ಮತ್ತು ಕುಟುಂಬಕ್ಕೂ  ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ.

ಸದರಿಯವರ ನಿಧನಕ್ಕೆ ಶ್ರೀ ಬಾಲಚಂದ್ರ ಜಾರಕಿಹೊಳಿ ಮತ್ತು ಎನ್ ಎಸ್ ಎಫ್ ಕಚೇರಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಎಲ್ ನಿನೋ ಎಫೆಕ್ಟ್ – ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ

Spread the loveಬೆಂಗಳೂರು: ಎಲ್‌ನಿನೋ ಎಫೆಕ್ಟ್‌ನಿಂದ ರಾಜ್ಯದಲ್ಲಿ ಮಳೆ ಕೊರತೆಯಾಗಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು, ಉತ್ತರ ಕನ್ನಡ, ಉಡುಪಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ