Breaking News
Home / ಜಿಲ್ಲೆ / ಬೆಳಗಾವಿ / ಖಾನಾಪುರ / ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಭಿನಂದನೆ ಸಲ್ಲಿಸಿದರು.

ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಭಿನಂದನೆ ಸಲ್ಲಿಸಿದರು.

Spread the love

ಬೆಳಗಾವಿ: ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ನೇಮಕರಾದ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಭಿನಂದನೆ ಸಲ್ಲಿಸಿದರು.

ಇಲ್ಲಿನ ಶಾಸಕರ ಕಚೇರಿಗೆ ಕಾರ್ಯಕರ್ತರೊಂದಿಗೆ ಶನಿವಾರ ಆಗಮಿಸಿ ಶುಭ ಕೋರಿದರು.

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲ ಪಡಿಸಲು ಸದಾ ನಿಮ್ಮೊಂದಿಗೆ ಇರಲಿದ್ದೆವೆ. ನಿಮ್ಮ ಸಲಹೆಯಲ್ಲಿ ಮುನ್ನಡೆಯುವುದಾಗಿ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿದರು. ಕಾಂಗ್ರೆಸ್ ಮುಖಂಡರು ಇದ್ದರು


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ