Breaking News

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

Spread the love

ಬೆಂಗಳೂರು : ಪರಿಷತ್ ನಲ್ಲಿ ಎಪಿಎಂಸಿ, ಭೂಸುಧಾರಣೆ, ಕಾರ್ಮಿಕ ಕಾಯ್ದೆ ಪಾಸ್ ಆಗದ ಹಿನ್ನೆಲೆಯಲ್ಲಿ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಪಿಎಂಸಿ ಕಾಯ್ದೆ, ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳು ಪರಿಷತ್ ನಲ್ಲಿ ಪಾಸ್ ಆಗದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ