ಬೆಳಗಾವಿ: ಇಲ್ಲಿನ ಸಂಗೊಳ್ಳಿರಾಯಣ್ಣ ವೃತ್ತದ ಸಮೀಪ ನಿರ್ಮಿಸಿರುವ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿ ‘ಕಾಂಗ್ರೆಸ್ ಭವನ’ವನ್ನು ಶುಕ್ರವಾರ ಉದ್ಘಾಟಿಸಲಾಯಿತು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಈಶ್ವರ್ ಖಂಡ್ರೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ್, ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿ, ಮುಖಂಡರಾದ ಐ.ಜಿ. ಸನದಿ, ವೀರಣ್ಣ ಮತ್ತಿಕಟ್ಟಿ, ಫಿರೋಜ್ ಸೇಠ್, ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಹುಕ್ಕೇರಿ, ನಗರ ಘಟಕದ ಅಧ್ಯಕ್ಷ ರಾಜು ಸೇಠ್ ಪಾಲ್ಗೊಂಡಿದ್ದರು.
Laxmi News 24×7