Breaking News

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊರೊನಾ ಸೋಂಕು

Spread the love

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ ಅವರನ್ನು ಸೇನೆಗೆ ಸೇರಿದ ವಾಲ್ಟರ್ ರೀಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವೈಟ್ ಹೌಸ್ ನಿಂದ ಹೆಲಿಕಾಪ್ಟರ್ ಮೂಲಕ ಡೊನಾಲ್ಡ್ ಟ್ರಂಪ್ ವಾಲ್ಟರ್ ರೀಡ್ ಆಸ್ಪತ್ರೆಗೆ ತೆರಳಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಆಸ್ಪತ್ರೆಗೆ ತೆರಳುವ ಮುನ್ನ ವಿಡಿಯೋದಲ್ಲಿ ಮಾತನಾಡಿದ್ದ ಡೊನಾಲ್ಡ್ ಟ್ರಂಪ್ ತಾವು ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ತಿಳಿಸಿದ್ದರು. ಅಲ್ಲದೆ ಕೊರೊನಾ ದೃಢಪಟ್ಟಿರುವ ಪತ್ನಿ ಮೆಲಾನಿಯಾ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ